ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ 1.60 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುಸ್ತಫಾ ಕಾಲೋನಿ, ಸಿದ್ಧೇಶ್ವರ ಕಾಲೋನಿ ಮತ್ತು ಜ್ಯೋತಿ ನಗರದಲ್ಲಿ 1.60 ಕೋಟಿ ರೂ. ವೆಚ್ಚದಲ್ಲಿ ರಸ್ತೆ, ಚರಂಡಿ ಹಾಗೂ ಯುಟಿಲಿಟಿ ಪೈಪ್ ಅಳವಡಿಕೆ ಕಾಮಗಾರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಭೂಮಿ ಪೂಜೆ ನೆರವೇರಿಸಿದರು.