ರೈಲ್ವೇ ನಿಲ್ದಾಣದಲ್ಲಿ ಕೂಲಿ ಕೆಲಸ ಮಾಡುವ ಕೂಲಿ ಕಾರ್ಮಿಕರ ಸಮಸ್ಯೆಗೆ ಜನಪ್ರತಿನಿಧಿಗಳು ಸ್ಪಂದಿಸಬೇಕು ಎಂದು ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೇ ಕೂಲಿ ಪೋಟರ್ಸ ಉಪಾಧ್ಯಕ್ಷ ಚಂದ್ರು ತಿಳಿಸಿದರು. ಹುಬ್ಬಳ್ಳಿ ನಗರದಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈಲ್ವೇ ಇಲಾಖೆ ನೇಮಕಾತಿ ಪ್ರಕ್ರಿಯೆಯಲ್ಲಿ ಕೂಲಿ ಕಾರ್ಮಿಕರನ್ನು ಪರಿಗಣಿಸಿ ಉದ್ಯೋಗ ಅವಕಾಶ ನೀಡಬೇಕು ಹಾಗೂ ಬಡ ಕುಟುಂಬಗಳಿಗೆ ನೆರವು ನೀಡಬೇಕು ಎಂದ