ಶಿರಸಿ: ಬನವಾಸಿಯ ಕಲ್ಲಿ ಗ್ರಾಮದ ಮೂರಾರ್ಜಿ ದೇಸಾಯಿ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಶಾಸಕ ಹೆಬ್ಬಾರ್ ಚಾಲನೆ
Sirsi, Uttara Kannada | Sep 9, 2025
ಬನವಾಸಿ: ಶಾಸಕ ಶಿವರಾಮ ಹೆಬ್ಬಾರ್ ಬನವಾಸಿ ಹೋಬಳಿ ವ್ಯಾಪ್ತಿಯ ಕಲ್ಲಿ ಗ್ರಾಮದ ಶ್ರೀ ಮೂರಾರ್ಜಿ ದೇಸಾಯಿ ಪದವಿಪೂರ್ವ ವಸತಿ ವಿಜ್ಞಾನ ಕಾಲೇಜಿನಲ್ಲಿ...