ಬ್ಯಾಡಗಿ: ವಿದ್ಯುತ್ ಲೈನ್ ಸ್ಪರ್ಶಿಸಿ ಮನೆಗೆ ಬೆಂಕಿ; ಮನೆಯಲ್ಲಿದ್ದ 9.71ಲಕ್ಷ ಮೌಲ್ಯದ ಸಾಮಗ್ರಿಗಳು ಬೆಂಕಿಗಾಹುತಿ; ಅತ್ತಿಕಟ್ಟಿ ಗ್ರಾಮದಲ್ಲಿ ಘಟನೆ
Byadgi, Haveri | Sep 3, 2025
ವಿದ್ಯುತ್ ಲೈನ್ ಗಳು ಶಾರ್ಟ್ ಸರ್ಕ್ಯೂಟ್ ಆಗಿ ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಬ್ಯಾಡಗಿ ತಾಲೂಕು ಅತ್ತಿಕಟ್ಟಿ...