Public App Logo
Jansamasya
हादसा
News
पुलिस
Maharashtra
Bjp
National
Police
Bihar
कांग्रेस
Accident
Congress
Modi
Delhi
Viral
Crime
Up
अमित_शाह
Bollywood
दिल्ली
Breakingnews
Narendramodi
Madhya_pradesh
Mp
Nsui
उत्तरप्रदेश
Pmmodi
Rahulgandhi
यूपी
Uttarpradesh

ಧಾರವಾಡ: ಸಚಿವ ಶ್ರೀ ಜಮೀರ್ ಅಹ್ಮದ್ ಖಾನ್ ಅವರಿಗೆ ಜನ್ಮ ದಿನದ ಶುಭಾಶಯಗಳು

Dharwad, Dharwad | Aug 1, 2025
ಕರ್ನಾಟಕ ರಾಜ್ಯ ಸರ್ಕಾರದ ವಸತಿ ಸಚಿವರಾಗಿ ಲಕ್ಷಾಂತರ ಬಡ ಕುಟುಂಬಗಳಿಗೆ ನೆಮ್ಮದಿಯ ಸೂರು ಕಲ್ಪಿಸಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿ ಶಿಕ್ಷಣಕ್ಕೆ ಆದ್ಯತೆ ನೀಡಿದ ನಾಡಿನ ಸರ್ವ ಜನಾಂಗದ ಆಶಾಕಿರಣ ವಿಜಯನಗರ-ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರಿಗೆ ಹುಟ್ಟು ಹಬ್ಬಕ್ಕೆ ಶುಭ ಕೋರವವರು: ಶ್ರೀ ಇಸ್ಮಾಯಿಲ್ ತಮಟಗಾರ, ಅಧ್ಯಕ್ಷರು, ಅಂಜುಮನ್ ಸಂಸ್ಥೆ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಧಾರವಾಡ.
ಧಾರವಾಡ: ಸಚಿವ ಶ್ರೀ ಜಮೀರ್ ಅಹ್ಮದ್ ಖಾನ್ ಅವರಿಗೆ ಜನ್ಮ ದಿನದ ಶುಭಾಶಯಗಳು - Dharwad News