ಅಥಣಿ: ಕೃಷ್ಣಾ ಸಕ್ಕರೆ ಕಾರ್ಖಾನೆ ಚುನಾವಣೆಗೆ ಸ್ವಾಭಿಮಾನಿ ರೈತರ ಪೇನಲ್ ದಿಂದ ನಾಮಪತ್ರ ಸಲ್ಲಿಕೆ
Athni, Belagavi | Oct 16, 2025 ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆ ಇರುವ ಹಿನ್ನೆಲೆಯಲ್ಲಿ ಇಂದು ಗುರುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸ್ವಾಭಿಮಾನಿ ರೈತ ಪೇನಲ ವತಿಯಿಂದ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಇಂದು ನಾಮ ಪತ್ರ ಸಲ್ಲಿಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿ