ದೇವರಹಿಪ್ಪರಗಿ: ಪಡಗಾನೂರ ಗ್ರಾಮದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟಿಸಿದ ಸಚಿವ ಶಿವಾನಂದ ಪಾಟೀಲ್
Devara Hipparagi, Vijayapura | Jul 30, 2025
ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಪಡಗಾನೂರ ಗ್ರಾಮದಲ್ಲಿ ಬುದುವಾರ ಸಾಯಂಕಾಲ 5ಗಂಟೆ ಸುಮಾರಿಗೆ ಕೃಷಿ ಪತ್ತಿನ ಸಹಕಾರ ಸಂಘದ ನೂತನ...