ಸಿಂದಗಿ: ರಾಂಪೂರದಲ್ಲಿ ಪುರಾಣ ಕಾರ್ಯಕ್ರಮದಲ್ಲಿ ಶಾಸಕ ಅಶೋಕ ಮನಗೂಳಿ ಭಾಗಿ.
ಸಿಂದಗಿ ತಾಲೂಕಿನ ರಾಂಪೂರ ಗ್ರಾಮದಲ್ಲಿ ಶುಕ್ರವಾರ ರಾತ್ರಿ 9 ಗಂಟೆಗೆ ಶ್ರೀ ಸಮರ್ಥ ಸದ್ಗುರು ಆರೂಡ ಸಂಗನಬಸವೇಶ್ವರ ಶಿವಯೋಗಿಗಳ ಜಾತ್ರೆ ಅಂಗವಾಗಿ ಹಮ್ಮಿಕೊಂಡ ಮಹಾ ಪುರಾಣ ಕಾರ್ಯಕ್ರಮದಲ್ಲಿ ಶಾಸಕ ಅಶೋಕ ಮನಗೂಳಿ ಭಾಗವಹಿಸಿ ಮಾತನಾಡಿದರು. ಪೂಜ್ಯರು ಶಾಸಕ ಅಶೋಕ ಮನಗೂಳಿ ಅವರನ್ನು ಸನ್ಮಾನಿಸಿ ಆಶೀರ್ವದಿಸಿದರು.