Public App Logo
Jansamasya
National
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat
Beatncds
Stopobesity
Hiv
Aidsawareness
Oralhealth
Mentalhealth
Seasonalflu
Worldimmunizationweek
Healthforall
Sco
Blooddonation
Saynototobacco
Vayvandanacard
Ayushmanbharat
Tbmuktbharat
Pmjay
Jansamasya
Liverhealth
Sicklecellawareness

ತುಮಕೂರು: ಸೆ. 22 ರಂದು ಆರಂಭವಾಗುವ ನಾಡ ಹಬ್ಬ ದಸರಾ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಸಿಎಂಗೆ ಬೆಂಗಳೂರಿನಲ್ಲಿ ಆಮಂತ್ರಣ ನೀಡಿದ ಜಿಲ್ಲಾಡಳಿತ

Tumakuru, Tumakuru | Sep 16, 2025
ತುಮಕೂರು ನಗರದಲ್ಲಿ ಜಿಲ್ಲಾಡಳಿತ ವತಿಯಿಂದ ಸೆ. 22 ರಿಂದ ಆರಂಭವಾಗುವ 2 ನೇ ವರ್ಷದ ಅದ್ದೂರಿ ನಾಡ ಹಬ್ಬ ದಸರಾ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರನ್ನ ಜಿಲ್ಲಾಡಳಿತದಿಂದ ಅಹ್ವಾನ ನೀಡಲಾಯಿತು. ಮಂಗಳವಾರ ಬೆಳಿಗ್ಗೆ 10.50 ರ ಸಮಯದಲ್ಲಿ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಸರ್ಕಾದ ಕಾರ್ಯದರ್ಶಿ ಶಾಲಿನಿ ರಜಿನೀಶ್ ಅವರನ್ನ ಪ್ರತ್ಯೇಕವಾಗಿ ಆಹ್ವಾನ ನೀಡಲಾಯಿತು. ಈ ವೇಳೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ. ವಿ. ಅಶೋಕ್ ಉಪಸ್ಥಿತರಿದ್ದರು.

MORE NEWS