ಗುಂಡ್ಲುಪೇಟೆ: ಪಟ್ಟಣದಲ್ಲಿ ರಸ್ತೆ, ಚರಂಡಿ ಕಾಮಗಾರಿ ವೀಕ್ಷಿಸಿದ ಶಾಸಕ ಗಣೇಶ್ ಪ್ರಸಾದ್- ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸೂಚನೆ
Gundlupet, Chamarajnagar | Aug 24, 2025
ಗುಂಡ್ಲುಪೇಟೆ ಪಟ್ಟಣದ ಮಡಹಳ್ಳಿ ರಸ್ತೆ ಹಾಗೂ ಚರಂಡಿ ಕಾಮಗಾರಿಯನ್ನು ಶಾಸಕ ಎಚ್.ಎಂ.ಗಣೇಶಪ್ರಸಾದ್ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿ,...