ದೇವನಹಳ್ಳಿ: ಏರ್ಪೋರ್ಟ್ ನಲ್ಲಿ ಲೋಕಸಭೆ ಸ್ಫೀಕರ್ ಅವರನ್ನು ಸ್ವಾಗತಿಸಿದ ಸಂಸದ ಸುಧಾಕರ್
*ಕಾಮನ್ವೆಲ್ತ್ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್ ಭಾಗಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್ ಭಾಗಿಯಾದರು. ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸ್ಪೀಕರ್ ಓಂ ಬಿರ್ಲಾ ಅವರನ್ನು ಸಂ