ಚಿಕ್ಕಮಗಳೂರು: ರೈತ ಸಮಾವೇಶಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಬೆಂಬಲಿಸುತ್ತದೆ: ನಗರದಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಡಿ.ಮಹೇಶ್
Chikkamagaluru, Chikkamagaluru | Jun 7, 2025
ಜೂನ್ 9 ರಂದು ನಡೆಯುವ ಬೃಹತ್ ರೈತ ಸಮಾವೇಶಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಬೆಂಬಲಿಸುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಡಿ.ಮಹೇಶ್...