ಕೊಪ್ಪಳ: ಕೊಪ್ಪಳದಲ್ಲಿ ಸಡಗರದಿಂದ ಜರುಗಿದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವದ ಮೆರವಣಿಗೆ
Koppal, Koppal | Nov 13, 2026 ಕೊಪ್ಪಳ ನಗರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವದ ಅಂಗವಾಗಿ ಭವ್ಯ ಮೆರವಣಿಗೆ ಮತ್ತು ಪುಷ್ಪ ನಮನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಶ್ರೀ ರಾಜು ನಾಯಕ್, ಶ್ರೀಮತಿ ಹೇಮಲತಾ ನಾಯಕ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.