ಸಚಿವ ಸ್ಥಾನಕ್ಕಾಗಿ ಪುರಸಭೆಯಿಂದ ಠರಾವು: ಕೆ.ಚಂದ್ರಾರೆಡ್ಡಿ. ಬಂಗಾರಪೇಟೆ: ಮೂರು ಬಾರಿ ಶಾಸಕರಾಗಿ ಕ್ಷೇತ್ರವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯುತ್ತಿರುವ ಶಾಸಕ ಎಸ್ ಎನ್ ನಾರಾಯಣಸ್ವಾಮಿ ರವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಪುರಸಭೆ ಸದಸ್ಯರ ಸರ್ವಾನು ಮತದೊಂದಿಗೆ ಠರಾವು ಹೊರಡಿಸಿ ಮನವಿ ಮಾಡಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ ಚಂದ್ರಾರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷದ ವತಿಯಿಂದ ಶಾಸಕ ಎಸ್ಎನ್ ನಾರಾಯಣಸ್ವಾಮಿ ರವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಬುಧವಾರ ಮಧ್ಯಾಹ್ನ 1 ಗಂಟೆಯಲ್ಲಿ ಶಾಂ