2025–26ನೇ ಸಾಲಿನಲ್ಲಿ ಜಿಲ್ಲೆಯ ಹಾಕಿ, ಜೂಡೋ ಮತ್ತು ಹ್ಯಾಂಡಬಾಲ್ ಕ್ರೀಡಾಪಟುಗಳು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ, ಮಂಗಳವಾರದಂದು ಮಾನ್ಯ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನೂಮ್ ಅವರು ನಗರದಲ್ಲಿ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.ಡಿ.3 ರಂದು ಸನ್ಮಾನ ಮಾಡಲಾಗಿದೆ.