ಬಂಗಾರಪೇಟೆ: ರಸ್ತೆ ಒತ್ತುವರಿದಾರರು ಎರಡು ದಿನಗಳದೊಳಗೆ ತೆರವುಗೊಳಿಸಬೇಕು : ಪಟ್ಟಣದಲ್ಲಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ
ರಸ್ತೆ ಒತ್ತುವರಿದಾರರು ಎರಡು ದಿನಗಳದೊಳಗೆ ತೆರವುಗೊಳಿಸಬೇಕು : ಪಟ್ಟಣದಲ್ಲಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಬಂಗಾರಪೇಟೆ ಪಟ್ಟಣದಲ್ಲಿ ಪಾದಚಾರಿಗಳಿಗಾಗಿ ಮೀಸಲಿಟ್ಟಿರುವ ಜಾಗವನ್ನು ವ್ಯಾಪಾರಿಗಳು ಆಕ್ರಮಿಸಿಕೊಂಡು ಸಂಚಾರಕ್ಕೆ ಕಿರಿಕಿರಿ ಉಂಟು ಮಾಡುತ್ತಿರುವುದರಿಂದ ಪಟ್ಟಣದಲ್ಲಿ ವಾಹನಗಳ ದಟ್ಟನೆ ಹೆಚ್ಚಾಗಿ ಸಮಸ್ಯೆಯಾಗುತ್ತಿರುವ ಕಾರಣ ಎಲ್ಲಾ ಒತ್ತುವರಿದಾರರು ಎರಡು ದಿನಗಳದೊಳಗೆ ಕೂಡಲೇ ತೆರವುಗೊಳಿಸಬೇಕೆಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಖಡಕ್ಕಾಗಿ ಸೂಚಿಸಿದರು. ಪಟ್ಟಣದ ಬಸವೇಶ್ವರ ದೇವಾಲಯದ ಬಳಿಯ ರಸ್ತೆಯಲ್ಲಿ ಹಲವು ವರ್ಷಗಳಿಂದ ಸಣ್ಣ ವ್ಯಾಪಾರಿಗಳು ಒತ್ತುವರಿ ಮಾ