ರವಿವಾರ ಮಧ್ಯಾಹ್ನ 3ಗಂಟೆಗೆ ಕುಮಟಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಅವರು ಪಟ್ಟಣದ ಹಳದೀಪರದ ಶ್ರೀ ಸಂಸ್ಥಾನ ಶಾಂತಾಶ್ರಮ ಮಠಕ್ಕೆ ಶಾಸಕ ದಿನಕರ ಶೆಟ್ಟಿ ಭೇಟಿ ನೀಡಿ ಪರಮಪೂಜ್ಯ ಶ್ರೀ ವಾಮನಾಶ್ರಮ ಮಹಾಸ್ವಾಮೀಜಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು, ಸ್ಥಳೀಯರು ಇದ್ದರು.
ಹೊನ್ನಾವರ: ಪಟ್ಟಣದ ಹಳದೀಪರದ ಶ್ರೀ ಸಂಸ್ಥಾನ ಶಾಂತಾಶ್ರಮ ಮಠಕ್ಕೆ ಶಾಸಕ ದಿನಕರ ಶೆಟ್ಟಿ ಭೇಟಿ - Honavar News