ಮಧುಗಿರಿ: ಕೆಂಪಚನ್ನೇನಹಳ್ಳಿಯಲ್ಲಿ ಗಣಪತಿ ಪೂಜೆಯಲ್ಲಿ ಪಾಲ್ಗೊಂಡ ಶಾಸಕ ಕೆ.ಎನ್. ರಾಜಣ್ಣ
ಮಧುಗಿರಿಯ ಕೆಂಪಚನ್ನೇನಹಳ್ಳಿಯಲ್ಲಿ ಶ್ರೀ ವಿನಾಯಕ ಗೆಳೆಯರ ಬಳಗದ ವತಿಯಿಂದ ಆಯೋಜಿಸಿದ್ದ ಗಣಪತಿ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಕೆ.ಎನ್. ರಾಜಣ್ಣ ಭಾಗವಹಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಈ ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.