ಪತ್ನಿಯ ಕೈ ಹಿಡಿದು ಡ್ಯಾನ್ಸ್ ಮಾಡಿದ ಶಾಸಕ ವಿಜಯಾನಂದ ಕಾಶಪ್ಪನವರ. ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ. ಪತ್ನಿ ಬಾಗಲಕೋಟೆ ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಜೊತೆ ಸ್ಟೆಪ್. ನಾ ಡ್ರೈವರ್ ನಿ ನನ್ನ ಲವರ್ ಸಾಂಗ್ ಗೆ ಪತ್ನಿ ಜೊಗೆ ಸ್ಟೆಪ್ ಹಾಕಿದ ಕಾಶಪ್ಪನವರ. ಇಳಕಲ್ ನಗರದ ವೀರಮಣಿ ಕ್ರೀಡಾಂಗಣದ ವೇದಿಕೆ ಮೇಲೆ ಸ್ಟೆಪ್ಸ್. ಇಳಕಲ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಡ್ಯಾನ್ಸ್. ನಿನ್ನೆ ರಾತ್ರಿ ನಡೆದ ಕಾರ್ಯಕ್ರಮ. ಬಾಗಲಕೋಟೆ ಜಿಲ್ಲೆ ಇಳಕಲ್ ನಗರ.