ಉಡುಪಿ: ಬಾಳೆಕುದ್ರು ಮಠದ ಸ್ವಾಮೀಜಿ ವಿರುದ್ಧ ಭಕ್ತರ ಆಕ್ರೋಶ, ಪೀಠತ್ಯಾಗಕ್ಕೆ ಒತ್ತಾಯ
Udupi, Udupi | Sep 26, 2026 ಉಡುಪಿಯ ಬಾಳೆಕುದ್ರು ಮಠದ ಸ್ವಾಮೀಜಿ ವಿರುದ್ಧ ವೈರಲ್ ಆಡಿಯೋ ಆಧಾರದಲ್ಲಿ ಭಕ್ತರು ಪ್ರತಿಭಟನೆ ನಡೆಸಿದ್ದಾರೆ. ಶೃಂಗೇರಿ ಜಗದ್ಗುರುಗಳು ಹಾಗೂ ಮಠದ ಪರಂಪರೆಯ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ ಎಂದು ಆರೋಪಿಸಿ, ಸ್ವಾಮೀಜಿ ಪೀಠತ್ಯಾಗ ಮಾಡಬೇಕೆಂದು ಭಕ್ತರು ಒತ್ತಾಯಿಸಿದ್ದಾರೆ.