Public App Logo
Jansamasya
News
Bjp
National
Police
Bihar
कांग्रेस
मौत
भाजपा
विधायक
Congress
Modi
Delhi
Viral
Odisha
Rajasthan
अमित_शाह
दिल्ली
Breakingnews
Narendramodi
Madhya_pradesh
Pmmodi
Ipl
Rahulgandhi
Haryana
Uttarpradesh
Cricket
शादी
Crimenews
Kolkata

ಚಿಕ್ಕೋಡಿ: ಪಟ್ಟಣದಲ್ಲಿ ಹತ್ತಾರು ಕಚೇರಿಗಳು ಬಾಡಿಗೆ ಕಟ್ಟಡದಲ್ಲಿ; ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯರ ಅಸಮಾಧಾನ

Chikodi, Belagavi | Nov 27, 2025
ಶೈಕ್ಷಣಿಕ ಜಿಲ್ಲಾ ಸ್ಥಾನಮಾನ ಹೊಂದಿರುವ ಚಿಕ್ಕೋಡಿಯಲ್ಲಿ ಹಲವು ಸರಕಾರಿ ಇಲಾಖೆಗಳು ಬಾಡಿಗೆ ಕಟ್ಟಡದಲ್ಲಿಯೇ ಕಚೇರಿ ನಡೆಸುತ್ತಿದ್ದು, ಸರಕಾರದ ಬೊಕ್ಕಸಕ್ಕೆ ಪ್ರತಿ ತಿಂಗಳು ಲಕ್ಷಾಂತರ ರೂ. ಹೊರೆಯಾಗಿದೆ.