ರಾಮನಗರ: ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಸಂಜೆ 4 ಗಂಟೆಗೆ ಶೇ. 96.21 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾನ ಚುರುಕಾಗಿ ನಡೆದಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಸಂಜೆ 4 ಗಂಟೆಯ ಹೊತ್ತಿಗೆ ಶೇ. 96.21 ರಷ್ಟು ಮತದಾನ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.