ದೇವನಹಳ್ಳಿ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರ ಸಮೀಕ್ಷೆಯ ಪೋಸ್ಟರ್ ಬಿಡುಗಡೆಗೊಳಿಸಿದ ಸಿಇಓ ಅನುರಾಧ
Devanahalli, Bengaluru Rural | Sep 10, 2025
ಸೆ.15 ರಿಂದ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ:ಪೋಸ್ಟರ್ ಬಿಡುಗಡೆಗೊಳಿಸಿದ ಸಿಇಒ ಡಾ.ಕೆ.ಎನ್ ಅನುರಾಧರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ...