ಹೊಳಲ್ಕೆರೆ ಪಟ್ಟಣದ ಐತಿಹಾಸಿಕ ಪ್ರಸಿದ್ಧ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ವಿಶೇಷ ಅಂಗಾರ ಸಂಕಷ್ಟಕರ ಚತುರ್ಥಿ ಹಿನ್ನೆಲೆ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ವಿಶೇಷ ಪೂಜೆ ಹಿನ್ನೆಲೆ ನಾನಾ ಬಾಗದಿಂದ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದು ದೇವರಿಗೆ ವಿಶೇಷ ಬಣ್ಣ ಬಣ್ಣದ ಹೂಗಳಿಂದ ಅಲಂಕಾರ ಮಾಡಿದ್ದು ವಿಶೇಷ ಪೂಜೆ ಸಲ್ಲಿಸಲಾಯಿತು