ಗುಳೇದಗುಡ್ಡ: ಪಟ್ಟಣದಲ್ಲಿ ಗಮನ ಸೆಳೆದ " ಜಗತ್ತಿನ ಗಣ್ಯರ ದೃಷ್ಟಿಯಲ್ಲಿ ಗಾಂಧಿ " ಚಿತ್ರ ಪ್ರದರ್ಶನ
ಗುಳೇದಗುಡ್ಡ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಪಟ್ಟಣದ ಬಂಡಾರಿ ಮಹಾವಿದ್ಯಾಲಯದಲ್ಲಿ ಜಗತ್ತಿನ ಗಣ್ಯರ ದೃಷ್ಟಿಯಲ್ಲಿ ಗಾಂಧಿ ಚಿತ್ರ ಪ್ರದರ್ಶನ ನೋಡುಗರ ಗಮನ ಸೆಳೆಯಿತು ಗಾಂಧಿ ವಿವೇಕಾನಂದ ಅಧ್ಯಯನ ಕೇಂದ್ರ ಮತ್ತು ರಾಷ್ಟ್ರಪಿತ ಮಹಾತ್ಮ ಗಾಂಧಿ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಇಲ್ಲಿ ಗಾಂಧೀಜಿ ವಿವಿಧ ಮಜಲುಗಳ ಸಾಧನೆಯ ಚಿತ್ರಕಲಾ ಪ್ರದರ್ಶನ ಗಮನ ಸೆಳೆಯಿತು