ಹಗರಿಬೊಮ್ಮನಹಳ್ಳಿ: ಪಟ್ಟಣದಲ್ಲಿ ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳಿಗೆ ವಿವಿಧ ಸಾಮಗ್ರಿಗಳನ್ನು ವಿತರಿಸಿದ ಶಾಸಕ ಕೆ.ನೇಮಿರಾಜ್ ನಾಯ್ಕ್
Hagaribommanahalli, Vijayanagara | Jul 27, 2025
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳಿಗೆ ಭಾನುವಾರ ರಂದು ಶಾಸಕರಾದ ಕೆ. ನೇಮಿರಾಜ್ ನಾಯ್ಕ್...