ಸಿಂಧನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಸೇವನೆ ಮತ್ತು ಮಾರಾಟವನ್ನು ಮತ್ತು ಮಾದಕ ಸೇವೆನೆಯ ಮಾಡುವಂತಹ ವ್ಯಕ್ತಿಗಳನ್ನು ವ್ಯಾಸನದಿಂದ ಮುಕ್ತಗೊಳಿಸುವ ಕಾರ್ಯಾಚರಣೆಯಲ್ಲಿ ಮಾದಕ ದ್ರವ್ಯ ಸೇವನೆ ಮತ್ತು ಮಾರಾಟ ವಿರುದ್ಧ ಠಾಣೆಯಲ್ಲಿ ಒಟ್ಟು 12 ಪ್ರಕರಣಗಳು ದಾಖಲಾಗಿದೆ ಎಂದು ಶನಿವಾರ 6 ಗಂಟೆಗೆ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳು ಪತ್ರಿಕಾ ಪ್ರಕಟಣೆಗೆ ಮಾಹಿತಿ ನೀಡಿದ್ದಾರೆ.