Public App Logo
Jansamasya
हादसा
News
पुलिस
Maharashtra
Bjp
National
Police
Bihar
कांग्रेस
Accident
Congress
Modi
Delhi
Viral
Crime
Up
अमित_शाह
Bollywood
दिल्ली
Breakingnews
Narendramodi
Madhya_pradesh
Mp
Nsui
उत्तरप्रदेश
Pmmodi
Rahulgandhi
यूपी
Uttarpradesh

ಬೆಂಗಳೂರು ದಕ್ಷಿಣ: ಕರ್ನಾಟಕ ಸುಭಿಕ್ಷವಾಗಿರಲು ಕಾನ್‌ಸ್ಟೇಬಲ್‌ಗಳೇ ಕಾರಣ: ಕೋರಮಂಗಲದಲ್ಲಿ ಗೃಹ ಸಚಿವ ಪರಮೇಶ್ವರ್

ರಾಜ್ಯದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ‌, ಸಾರ್ವಜನಿಕರ ಆಸ್ತಿ ರಕ್ಷಣೆ, ಕರ್ನಾಟಕ ಸುಭಿಕ್ಷವಾಗಿ ಮತ್ತು ಶಾಂತಿಯಿಂದ ಇದೆ ಎಂದರೆ ಅದಕ್ಕೆ ಪೊಲೀಸ್ ಕಾನ್‌ಸ್ಟೇಬಲ್‌ಗಳೇ ಕಾರಣ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು.