Public App Logo
Jansamasya
���ादसा
News
Bjp
National
Bihar
���ीजेपी
���िधायक
Congress
Modi
Delhi
Viral
Jharkhand
Rajasthan
���मित_शाह
Breakingnews
Narendramodi
Nitishkumar
Madhya_pradesh
Pmmodi
Rahulgandhi
���रियाणा
Haryana
Crimenews
Nda
School
Cbi
Mathura
Fatehpur
Jodhpur

ಗುಡಿಬಂಡೆ: ತೀಲಕುಂಟಹಳ್ಳಿ ಕೆರೆಯಲ್ಲಿ ಅನುಮಾನಾಸ್ಪದವಾಗಿ ಟಿಪ್ಪರ್ ಚಾಲಕನ ಮೃತದೇಹ ಪತ್ತೆ

ಗುಡಿಬಂಡೆ ತಾಲೂಕಿನ ತೀಲಕುಂಟಹಳ್ಳಿ ಗ್ರಾಮದ ಕೆರೆಯಲ್ಲಿ ಯುವ ಟಿಪ್ಪರ್ ಚಾಲಕನೊಬ್ಬ ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಮೃತನನ್ನು ನವೀನ್ (29) ಎಂದು ಗುರುತಿಸಲಾಗಿದ್ದು, ಇವನು ಮೂಲತಃ ದೇವನಹಳ್ಳಿ ತಾಲೂಕಿನ ವಿಜಯಪುರ ಗ್ರಾಮದ ವಾಸಿ ಎಂದು ತಿಳಿದು ಬಂದಿದೆ. ನವೀನ್ ಇತ್ತೀಚಿನ ದಿನಗಳಲ್ಲಿ ಗುಡಿಬಂಡೆ ಭಾಗದ ಜೆಲ್ಲಿ ಕ್ರಷರ್‌ನಲ್ಲಿ ಟಿಪ್ಪರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಆದರೆ ಸಾವಿನ ಮುನ್ನ ಅವನು ಕೆರೆಯ ಬಳಿ ಏಕೆ ಬಂದಿದ್ದ, ನೀರಿಗೆ ಹೇಗೆ ಬಿದ್ದನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಅಂಶ ಸಾವಿನ ಬಗ್ಗೆ ಅನುಮಾನಕ್ಕೆ ಕಾರಣವಾಗಿದೆ.