ಮೂಡುಬಿದಿರೆ: ಸರ್ವಾಂಗಾಸನದಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಆಳ್ವಾಸ್ ವಿದ್ಯಾರ್ಥಿ ಪಿ.ಕೆ. ವಿಕಾಸ್
ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಪಿ.ಕೆ. ವಿಕಾಸ್ ಸರ್ವಾಂಗಾಸನದಲ್ಲಿ ನಿರಂತರ ಸಾಧನೆ ಮಾಡಿ 'ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ಗೆ ಭಾಜನರಾಗಿದ್ದಾರೆ. 11 ವರ್ಷಗಳಿಂದ ಯೋಗಾಭ್ಯಾಸ ಮಾಡುತ್ತಿರುವ ವಿಕಾಸ್, ರಾಜ್ಯ ಮತ್ತು ರಾಷ್ಟ್ರಮಟ್ಟದ ಹಲವು ಸ್ಪರ್ಧೆಗಳಲ್ಲಿ ವಿಜೇತರಾಗಿದ್ದಾರೆ.