ಪಾವಗಡ: ಪಾವಗಡದಲ್ಲಿ ಎನ್.ಡಿ.ಎ ಅಭ್ಯರ್ಥಿ ಕೆ.ಎಂ. ಸುರೇಶ್ ಪರ ಮತಯಾಚನೆ
ಪಾವಗಡದ ಶ್ರೀ ಗುರುಕುಲ ಇಂಟರ್ನ್ಯಾಷನಲ್ ಸ್ಕೂಲ್ನಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ಕೆ.ಎಂ. ಸುರೇಶ್ ಪರವಾಗಿ ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ ಮತಯಾಚಿಸಿದರು. ಈ ವೇಳೆ ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ರವಿ ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.