ಕಲಬುರಗಿ: ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 42 ಸಾವಿರ ಕ್ಯೂಸೆಕ್ ನೀರು ರಿಲೀಸ್, ಎಚ್ಚರದಿಂದಿರಲು ನಗರದಲ್ಲಿ ಜಿಲ್ಲಾಧಿಕಾರಿ ಮನವಿ
Kalaburagi, Kalaburagi | Jul 27, 2025
ಕಲಬುರಗಿ : ಮಹಾರಾಷ್ಟ್ರದ ಉಜ್ಜನಿ ಜಲಾಶಯದಿಂದ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಭೀಮಾ ನದಿಗೆ 42 ಸಾವಿರ ಕ್ಯೂಸೆಕ್ ನೀರು ಬಿಡುಗಡೆ...