ತುಮಕೂರು: ರಾಜಣ್ಣರಿಗೆ ಸಚಿವ ಸ್ಥಾನ ನೀಡದಿದ್ದರೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ಮತ ಹಾಕಲ್ಲ: ನಗರದಲ್ಲಿ ಕನ್ನಡ ಸೇನೆ ಸಂಘಟನೆ
Tumakuru, Tumakuru | Aug 25, 2025
ಕೆ.ಎನ್. ರಾಜಣ್ಣ ಅವರಿಗೆ ಮಂತ್ರಿ ಸ್ಥಾನ ಕೊಡದಿದ್ದರೆ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದ ನಾವುಗಳು ಒಂದು...