ಕೆ.ಜಿ.ಎಫ್: ಸಾರ್ವಜನಿಕ ಆಸ್ಪತ್ರೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ನಗರದಲ್ಲಿ ಪ್ರತಿಭಟನೆ
KGF, Kolar | Nov 16, 2025 ಸಾರ್ವಜನಿಕ ಆಸ್ಪತ್ರೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ನಗರದಲ್ಲಿ ಪ್ರತಿಭಟನೆ ಕೆಜಿಎಫ್ ಕ್ಷೇತ್ರದ ಸಕಾ೯ರಿ ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ವಿರುದ್ಧ ಹಾಗೂ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳನ್ನು ಸಮಾಜ ಸೇವಕ ಮೋಹನ್ ಕೃಷ್ಣ ಹಾಗೂ ಉಗ್ರ ಪ್ರತಿಭಟನೆ ಸಮಜ ಸೇವಕ ಮೋಹನ್ ಕೃಷ್ಣ ಹಾಗೂ ಜ್ಯೋತಿ ಬಸು ರವರ ನೇತೃತ್ವದಲ್ಲಿ ಭಾನುವಾರ ಮಧ್ಯಾಹ್ನ 1 ಗಂಟೆಯಲ್ಲಿ ನಗರದಲ್ಲಿ ಬೃಹತ್ ಮೆರವಣಿಗೆ ನಡೆಸಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಮುಂಬಾಗ ಪ್ರತಿಭಟನೆ ಹಮ್ಮಿಕೊಂಡಿದ್ದು ಈ ವೇಳೆ ಮಾತನಾಡಿದ ಮೋಹನ್ ಕೃಷ್ಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಶಾಸಕಿ ರೂಪಕಲಾ ಶಶಿಧರ್ ರವರು ನಿರುತ್ಸ