ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಸೋಪ್ಪಡ್ಲ ಗ್ರಾಮದಲ್ಲಿ ಕಿಡ್ನಾಪ್ ಮಾಡಿ ಎಸ್ಕೇಪ್ ಆಗ್ತಿರೋದ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲೆ ಸೆರೆ ಸೋಪ್ಪಡ್ಲ ಗ್ರಾಮ ಪಂಚಾಯತ್ ಸದಸ್ಯ ಕಿರಣ ಹುಣಶ್ಯಾಳ ( 31) ಮಾರಣಾಂತಿಕ ಹಲ್ಲೆಗೊಳಗಾದ ವ್ಯಕ್ತಿ ಗಾಯಗೊಂಡ ಕಿರಣ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮದುವೆಗೆ ಹೋಗಿ ವಾಪಸ್ ಬರೋವಾಗ ಕಿರಣ ಹುಣಶ್ಯಾಳ ಕಿಡ್ನಾಪ ಮಾಡಿರೋ ಖದೀಮರು ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ನಡೆದಿರೋ ಕಿಡ್ನಾಪ ಪ್ರಕರಣ ಸೋಪ್ಪಡ್ಲ ಗ್ರಾಮದ ಸಂಜು ತಳವಾರ,ಪ್ರವೀಣ್ ತಳವಾರ, ಬಸವರಾಜ ಗಸ್ತಿ ವಿರುದ್ಧ ಕಿಡ್ನಾಪ ಆರೋಪ ಗೆಳೆಯನ ಮದುವೆ ಮುಗಿಸಿ ವಾಪಸ್ ಬರುವಾಗ ಕಿಡ್ನಾಪ ಮಾಡಿರೋ ಆರೋಪಿಗಳು,ಕೆಲ ದಿನಗಳ ಹಿಂದೆ ನಡೆದ ಘಟನೆ ಆಗಿದ್ದು ಇಂದು ಬುಧುವಾರ 4 ಗಂಟೆಗೆ ಪ್ರಕರಣ ಬೆಳಕಿಗೆ ಬಂದಿದೆ.