ಚಿತ್ರದುರ್ಗದ ಮುರುಘರಾಜೇಂದ್ರ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ. ಕಾಳಗೌಡ ಬಸಪ್ಪ ಗುಡಸಿ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಇನ್ನೂ ಸೋಮವಾರ ಸಂಜೆ 5 ಗಂಟೆಗೆ ಮುರುಘರಾಜೇಂದ್ರ ವಿಶ್ವವಿದ್ಯಾಲಯದ ವತಿಯಿಂದ ಪ್ರಕಟಣೆ ನೀಡಿದ್ದಾರೆ. ಗುಡಸಿ ಅವರಿಗೆ ಈ ಹಿಂದೆ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಯಾಗಿ ಹಾಗು ವಿವಿಧ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ ಅನುಭವವಿದೆ