ಶಿವಮೊಗ್ಗ: ಉದ್ಯಾನವನಗಳ ನಿರ್ವಹಣೆಗೆ ಕ್ರಮ ಕೈಗೊಳ್ಳಿ, ಶಿವಮೊಗ್ಗದಲ್ಲಿ ಮಾಜಿ ಪಾಲಿಕೆ ಸದಸ್ಯ ವಿಶ್ವಾಸ್ ಆಗ್ರಹ
Shivamogga, Shimoga | Sep 8, 2025
ಶಿವಮೊಗ್ಗ ನಗರ ಭಾಗದಲ್ಲಿರುವ ಉದ್ಯಾನವನಗಳ ನಿರ್ವಹಣೆ ಹಾಗೂ ಸ್ವಚ್ಚತೆಗೆ ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಿ ಅಗತ್ಯ ಸಲಕರಣೆಗಳನ್ನು ಒದಗಿಸಬೇಕು...