ಸಿಂದಗಿ: ಯರಗಲ್ ಬಿ.ಕೆ. ಗ್ರಾಮದಲ್ಲಿ ಕಾಳಿಕಾದೇವಿ ಜಾತ್ರಾ ಮಹೋತ್ಸವದಲ್ಲಿ ಶಾಸಕ ಅಶೋಕ ಮನಗೂಳಿ ಭಾಗಿ
ಸಿಂದಗಿ ತಾಲೂಕಿನ ಯರಗಲ್ ಬಿ.ಕೆ. ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ 2 ಗಂಟೆಗೆ ಜರುಗಿದ ಕಾಳಿಕಾದೇವಿ ಜಾತ್ರಾ ಮಹೋತ್ಸವದಲ್ಲಿ ಶಾಸಕ ಅಶೋಕ ಮನಗೂಳಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಭಕ್ತರು ಭಾಗವಹಿಸಿದ್ದರು.