ರಾಮನಗರ: ರಾಮನಗರದಲ್ಲಿ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಶಾಸಕ ಇಕ್ಬಾಲ್ ಹುಸೇನ್ ಚಾಲನೆ
ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಶಾಸಕ ಹೆಚ್. ಎ ಇಕ್ಬಾಲ್ ಹುಸೇನ್ ಉದ್ಘಾಟಿಸಿದರು. ಈ ವೇಳೆ ಅವರು ಕ್ರೀಡಾಪಟುಗಳಿಗೆ ಶುಭ ಕೋರಿದರು.