ಚಿತ್ರದುರ್ಗ: ಸೆ.20ರಂದು ಹಿರಿಯ ನಾಗರಿಕರ ಕ್ರೀಡೆ ಮತ್ತು ಸಾಂಸ್ಕøತಿಕ ಸ್ಪರ್ಧೆ, ನಗರದಲ್ಲಿ ವಿಕಲಚೇತನರು ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಪ್ರಕಟಣೆ
ಸೆ.20ರಂದು ಹಿರಿಯ ನಾಗರಿಕರ ಕ್ರೀಡೆ ಮತ್ತು ಸಾಂಸ್ಕøತಿಕ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಮಂಗಳವಾರ ಸಂಜೆ 5 ಗಂಟೆಗೆ ಈ ಬಗ್ಗೆ ವಿಕಲಚೇತನರು ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಪ್ರಕಟಣೆ ನೀಡಿದೆ. ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಇದೇ ಸೆ.20ರಂದು ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರ ಕ್ರೀಡೆ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.