ಕುಕನೂರ: ಕುಕನೂರಿನ ರೇವಣಕಿ ಗ್ರಾಮದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಮತ್ತು ರಸಮಂಜರಿ ಕಾರ್ಯಕ್ರಮ
ಕುಕನೂರು ತಾಲೂಕಿನ ರೇವಣಕಿ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ರಸಮಂಜರಿ ಕಾರ್ಯಕ್ರಮದಲ್ಲಿ ಶ್ರೀ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶ್ರೀ ಶಿವಶರಣ ಗದಿಗೇಪ್ಪ ಅಜ್ಜನವರು, ಕಳಕಪ್ಪ ಕಂಬಳಿ ಹಾಗೂ ಕರವೇ ಸ್ವಾಭಿಮಾನಿ ಬಣದ ಪದಾಧಿಕಾರಿಗಳು ಭಾಗವಹಿಸಿದ್ದರು.