Public App Logo
Jansamasya
News
���ुलिस
Bjp
National
Bihar
���ीजेपी
Congress
Modi
Delhi
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
Agra
Breaking

ಲಕ್ಷ್ಮೇಶ್ವರ: ಪಟ್ಟಣದಲ್ಲಿ ಅನಾಮದೇಯ ಮಹಿಳೆ ಸಾವು, ಸಂಬಂಧಿಕರ ಪತ್ತೆಗೆ ಪೊಲೀಸ್ ಠಾಣೆ ಪ್ರಕಟಣೆ

Laxmeshwar, Gadag | May 19, 2025
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಗದಗ ರಸ್ತೆಯ ಬಂಕ್ ಬಳಿ ತೀವ್ರ ಅಸ್ವಸ್ಥಗೊಂಡಿದ್ದ ಮಹಿಳೆಯನ್ನು ಕ್ರೈಂ ಪಿ.ಎಸ್.ಐ ಟಿ. ಕೆ ರಾಠೋಡ್ ಅವರು ಸ್ಥಳಿಯ ಆರೋಗ್ಯ ಸಮುದಾಯ ಕೇಂದ್ರಕ್ಕೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಮಹಿಳೆ ಸಾವನ್ನಪ್ಪಿದ್ದು, ಸಂಬಂಧಿಕರು ಯಾರಾದರೂ ಇದ್ದರೇ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಅಂತ ಪ್ರಕಟಣೆ ಮೂಲಕ ತಿಳಿಸಿದ್ದಾರೆ.