ಕಲಬುರಗಿ : ಟ್ರ್ಯಾಕ್ಟರ್ ಡಿಕ್ಕಿಯಾಗಿ ಸ್ಥಳದಲ್ಲೆ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣದಲ್ಲಿ ಡಿಸೆಂಬರ್ 16 ರಂದು ಬೆಳಗ್ಗೆ 7 ಗಂಟೆಗೆ ಸಂಭವಿಸಿದೆ.. ಸಮಾಜ ಕಲ್ಯಾಣ ಇಲಾಖೆಯಲ್ಲಿ ವಾರ್ಡನ್ ಆಗಿ ನಿವೃತ್ತಿ ಹೊಂದಿದ್ದ ನಬೀಸಾಬ್ ನಾಯ್ಕೋಡಿ ಮೃತ ದುದೈವಿಯಾಗಿದ್ದಾರೆ.. ಇನ್ನೂ ಬಸವೇಶ್ವರ ವೃತ್ತದ ಬಳಿ ರಸ್ತೆ ದಾಟುತ್ತಿದ್ದ ವೇಳೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಸಾವನ್ನಪ್ಪಿದಾರೆ.. ಇನ್ನೂ ಈ ಬಗ್ಗೆ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ