Public App Logo
Jansamasya
Congress
Modi
Delhi
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
Agra
Breaking
Aimim
Railway
Biharnews
Fatehpur
Kanganaranaut
Amitshah

ಗದಗ: ಬೆಂಗಳೂರಿನಲ್ಲಿ ಜೂ.೯ ರಂದು ಪ್ರೊ.ಬಿ.ಕೃಷ್ಣಪ್ಪನವರ ಜನ್ಮದಿನ ಆಚರಣೆ: ನಗರದಲ್ಲಿ ಜಿಲ್ಲಾ ಪ್ರಧಾನ ಸಂಚಾಲಕ ಬಾಲರಾಜ ಅರಬರ

Gadag, Gadag | May 31, 2025
ಗದಗ: ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಸಮೀಪದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಜೂ.೯ ರಂದು ಬೆಳಗ್ಗೆ ೧೧ಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ ವಾದ)ಯಿಂದ ಬಹುಜನರ ವಿಮೋಚಕ ಪ್ರೊ.ಬಿ.ಕೃಷ್ಣಪ್ಪನವರ ೮೮ನೇ ಜನ್ಮದಿನದ ನೆನಪಿನಲ್ಲಿ ನಾಗರಿಕ ಹಕ್ಕು ರಕ್ಷಣಾ ದಿನ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ) ಜಿಲ್ಲಾ ಪ್ರಧಾನ ಸಂಚಾಲಕ ಬಾಲರಾಜ ಅರಬರ ಹೇಳಿದರು. ನಗರದ ಪತ್ರಿಕಾಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಮ್ಮ ವಿದ್ಯಾರ್ಥಿ ಜೀವನದಲ್ಲಿ ವೈಚಾರಿಕ ಚಿಂತನೆ ಹಾಗೂ ಪ್ರಗತಿಪರ ಹೋರಾಟಗಳಲ್ಲಿ ನಿರತರಾದರು. ಬಿ. ಕೃಷ್ಣಪ್ಪನವರು ಕೊನೆಗೆ ಆಯ್ಕೆ ಮಾಡಿಕೊಂಡಿದ್ದರು.