ಹುಬ್ಬಳ್ಳಿ ನಗರ: ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪ್ರಸಕ್ತ ವರ್ಷ 105 ರೌಡಿಶೀಟರ್ ಗಡಿಪಾರು:ನಗರದಲ್ಲಿ ಹುಧಾ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್
Hubli Urban, Dharwad | Aug 22, 2025
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ಕಾನೂನು ವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಳೆದ ಬಾರಿ ನಾಲ್ಕು ಜನರ...