ಬಿಜೆಪಿ ಪಕ್ಷ ಕಾರ್ಯಕರ್ತರಿಂದಲೇ ಬೆಳೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಹುಬ್ಬಳ್ಳಿ ನಗರದ ಬಿಜೆಪಿ ಕಚೇರಿಯಲ್ಲಿ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ, ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನ, ಹರ್ ಘರ್ ಸ್ವದೇಶಿ ಅಭಿಯಾನ, ಸರ್ದಾರ್ ವಲ್ಲಭಭಾಯಿ ಪಟೇಲ್ ಜಯಂತಿಯ ಏಕತಾ ನಡಿಗೆ ಕುರಿತಾಗಿ ಚರ್ಚೆ ಕಾರ್ಯಕ್ರಮದಲ್ಲಿ ಮಾತನಾಡಿದರು.