ಬಾಗಲಕೋಟೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗಬೇಕೆಂದು ದಿವಂಗತ ಶಾಸಕ ಮೇಟಿ ಅವರ ಕನಸು ನನಸು ಮಾಡಲಾಗುವುದು ಎಂದು ಸಿಎಂ ಸಿದ್ಧರಾಮಯ್ಯನವರು ಹೇಳಿದರು.ತಿಮ್ಮಾಪೂರ ಗ್ರಾಮದಲ್ಲಿ ಮಾತನಾಡಿರುವ ಅವರು,ಮೆಡಿಕಲ್ ಕಾಲೇಜು ಸ್ಥಾಪನೆಗೆ ಟೆಂಡರ್ ಕರೆಯಲಾಗಿದೆ.ಶ್ರೀದಲ್ಲೇ ಶಂಕುಸ್ಥಾಪನೆ ನೆರವೇರಿಸಲಾಗುವುದು.ಮೇಟಿ ಅವರ ಕನಸು ನನಸು ಮಾಡಲಾಗುವುದು ಎಂದರು.ಮೇಟಿ ಅವರ ಜೊತೆಗಿನ ನೆನಪುಗಳನ್ನು ಮೆಲಕು ಹಾಕಿದರು.