ಮದ್ದೂರು: ಭಾರತೀನಗರದ ಭಾರತೀಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಭಾರತೀ ಎಜುಕೇಷನ್ ಟ್ರಸ್ಟ್ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ
Maddur, Mandya | Sep 5, 2025
ಮದ್ದೂರು ತಾಲ್ಲೂಕು ಭಾರತೀನಗರದ ಭಾರತೀಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಭಾರತೀ ಎಜುಕೇಷನ್ ಟ್ರಸ್ಟ್ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆ...