ಕಲಬುರಗಿ: ನಗರದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ
ಕಲಬುರಗಿ ನಗರದ ಡಾ.ಎಸ್ ಎಂ ಪಂಡಿತ್ ರಂಗಮಂದಿರದಲ್ಲಿ ಸೆ.16 ರಂದು ಜಿಲ್ಲಾಡಳಿತ ಸೇರಿ ವಿವಿಧ ಇಲಾಖೆಗಳ ವತಿಯಿಂದ ಈ ಜಯಂತಿ ಆಚರಣೆ ಮಾಡಲಾಯಿತು. ಅವತ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಸೇರಿ ಅನೇಕರು ಉಪಸ್ಥಿತರಿದ್ದರು