ಬೇಲೂರು: ರೈಲ್ವೆ ಕಾಮಗಾರಿ ಸ್ಥಳದಲ್ಲಿ ಅಪಘಾತ; ಸುರಕ್ಷತೆಗೆ ತಹಶೀಲ್ದಾರ್ ಖಡಕ್ ಸೂಚನೆ
Belur, Hassan | Nov 12, 2026 ಬೇಲೂರಿನ ಜೆ.ಪಿ. ನಗರದಲ್ಲಿ ರೈಲ್ವೆ ಕಾಮಗಾರಿ ಸ್ಥಳದಲ್ಲಿ ಬೈಕ್ ಸವಾರರು ಗುಂಡಿಗೆ ಬಿದ್ದು ಗಾಯಗೊಂಡ ಹಿನ್ನೆಲೆಯಲ್ಲಿ, ತಹಶೀಲ್ದಾರ್ ಶ್ರೀಧರ್ ಕಂಕಣವಾಡಿ ಸ್ಥಳ ಪರಿಶೀಲನೆ ನಡೆಸಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ರೈಲ್ವೆ ಅಧಿಕಾರಿಗಳಿಗೆ ಒಂದು ವಾರದ ಗಡುವು ನೀಡಿದ್ದಾರೆ.